إِنَّآ أَوْحَيْنَآ إِلَيْكَ كَمَآ أَوْحَيْنَآ إِلَىٰ نُوحٍ وَٱلنَّبِيِّـۧنَ مِنۢ بَعْدِهِۦ وَأَوْحَيْنَآ إِلَىٰٓ إِبْرَٰهِيمَ وَإِسْمَٰعِيلَ وَإِسْحَٰقَ وَيَعْقُوبَ وَٱلْأَسْبَاطِ وَعِيسَىٰ وَأَيُّوبَ وَيُونُسَ وَهَٰرُونَ وَسُلَيْمَٰنَ وَءَاتَيْنَا دَاوُۥدَ زَبُورًا
Kannada Translation - Hamza Buturನೂಹ್ ಮತ್ತು ಅವರ ನಂತರದ ಪ್ರವಾದಿಗಳಿಗೆ ದೇವವಾಣಿ ನೀಡಿದಂತೆಯೇ ನಾವು ನಿಮಗೂ ದೇವವಾಣಿ ನೀಡಿದ್ದೇವೆ. ಇಬ್ರಾಹೀಮ್, ಇಸ್ಮಾಈಲ್, ಇಸ್‍ಹಾಕ್, ಯಾಕೂಬ್, ಯಾಕೂಬ್ ಸಂತತಿಗಳು, ಈಸಾ, ಅಯ್ಯೂಬ್, ಯೂನುಸ್, ಹಾರೂನ್, ಸುಲೈಮಾನ್ ಮುಂತಾದವರಿಗೂ ನಾವು ದೇವವಾಣಿಯನ್ನು ನೀಡಿದ್ದೇವೆ. ನಾವು ದಾವೂದರಿಗೆ ಝಬೂರನ್ನು ನೀಡಿದ್ದೇವೆ.