وَرُسُلًا قَدْ قَصَصْنَٰهُمْ عَلَيْكَ مِن قَبْلُ وَرُسُلًا لَّمْ نَقْصُصْهُمْ عَلَيْكَ وَكَلَّمَ ٱللَّهُ مُوسَىٰ تَكْلِيمًا
Kannada Translation - Hamza Buturನಾವು ಈಗಾಗಲೇ ನಿಮಗೆ ತಿಳಿಸಿಕೊಟ್ಟ ಸಂದೇಶವಾಹಕರನ್ನು ಮತ್ತು ನಾವು ನಿಮಗೆ ತಿಳಿಸಿಕೊಡದ ಸಂದೇಶವಾಹಕರನ್ನು (ನಾವು ಕಳುಹಿಸಿದ್ದೇವೆ). ಅಲ್ಲಾಹು ಮೂಸಾರೊಡನೆ ನೇರವಾಗಿ ಮಾತನಾಡಿದ್ದಾನೆ.