caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 165

ಮದೀನಾ · ಅವತರಣ ಕ್ರಮ 92 · 4:165

رُّسُلًا مُّبَشِّرِينَ وَمُنذِرِينَ لِئَلَّا يَكُونَ لِلنَّاسِ عَلَى ٱللَّهِ حُجَّةٌۢ بَعْدَ ٱلرُّسُلِ وَكَانَ ٱللَّهُ عَزِيزًا حَكِيمًا

Kannada Translation - Hamza Buturಸುವಾರ್ತೆ ತಿಳಿಸುವ ಮತ್ತು ಮುನ್ನೆಚ್ಚರಿಕೆ ನೀಡುವ ಸಂದೇಶವಾಹಕರನ್ನು (ನಾವು ಕಳುಹಿಸಿದ್ದೇವೆ). ಸಂದೇಶವಾಹಕರನ್ನು ಕಳುಹಿಸಿದ ನಂತರ ಅಲ್ಲಾಹನಿಗೆದುರಾಗಿ ಜನರಿಗೆ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದಿರುವುದಕ್ಕಾಗಿ. ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70