لَّٰكِنِ ٱللَّهُ يَشْهَدُ بِمَآ أَنزَلَ إِلَيْكَ أَنزَلَهُۥ بِعِلْمِهِۦ وَٱلْمَلَٰٓئِكَةُ يَشْهَدُونَ وَكَفَىٰ بِٱللَّهِ شَهِيدًا
Kannada Translation - Hamza Buturಆದರೆ ನಿಮಗೆ ಅವತೀರ್ಣಗೊಳಿಸಿದ ಸಂದೇಶಕ್ಕೆ ಅಲ್ಲಾಹು ಸಾಕ್ಷಿಯಾಗಿದ್ದಾನೆ. ಅವನು ಅದನ್ನು ಪೂರ್ಣ ತಿಳುವಳಿಕೆಯೊಂದಿಗೆ ಅವತೀರ್ಣಗೊಳಿಸಿದ್ದಾನೆ. ದೇವದೂತರುಗಳು ಕೂಡ ಅದಕ್ಕೆ ಸಾಕ್ಷಿಯಾಗಿದ್ದಾರೆ. ಸಾಕ್ಷಿಯಾಗಿ ಅಲ್ಲಾಹು ಸಾಕು.