إِنَّ ٱلَّذِينَ كَفَرُوا۟ وَصَدُّوا۟ عَن سَبِيلِ ٱللَّهِ قَدْ ضَلُّوا۟ ضَلَٰلًۢا بَعِيدًا
Kannada Translation - Hamza Buturಸತ್ಯನಿಷೇಧಿಗಳು ಮತ್ತು ಅಲ್ಲಾಹನ ಮಾರ್ಗದಿಂದ ಜನರನ್ನು ತಡೆದವರು ಯಾರೋ—ನಿಶ್ಚಯವಾಗಿಯೂ ಅವರು ವಿದೂರ ದುರ್ಮಾರ್ಗದಲ್ಲಿ ದಾರಿತಪ್ಪಿದ್ದಾರೆ.
إِنَّ ٱلَّذِينَ كَفَرُوا۟ وَصَدُّوا۟ عَن سَبِيلِ ٱللَّهِ قَدْ ضَلُّوا۟ ضَلَٰلًۢا بَعِيدًا