إِنَّمَا ٱلتَّوْبَةُ عَلَى ٱللَّهِ لِلَّذِينَ يَعْمَلُونَ ٱلسُّوٓءَ بِجَهَٰلَةٍ ثُمَّ يَتُوبُونَ مِن قَرِيبٍ فَأُو۟لَٰٓئِكَ يَتُوبُ ٱللَّهُ عَلَيْهِمْ وَكَانَ ٱللَّهُ عَلِيمًا حَكِيمًا
Kannada Translation - Hamza Buturಅಲ್ಲಾಹು ಪಶ್ಚಾತ್ತಾಪವನ್ನು ಸ್ವೀಕರಿಸುವುದು ಅಜ್ಞಾನದಿಂದ ತಪ್ಪು ಮಾಡಿ (ಅದು ತಪ್ಪೆಂದು ತಿಳಿದಾಗ) ತಡಮಾಡದೆ ಪಶ್ಚಾತ್ತಾಪಪಡುವವರಿಂದ ಮಾತ್ರ. ಅವರ ಪಶ್ಚಾತ್ತಾಪವನ್ನು ಅಲ್ಲಾಹು ಸ್ವೀಕರಿಸುತ್ತಾನೆ. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.