caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 170

ಮದೀನಾ · ಅವತರಣ ಕ್ರಮ 92 · 4:170

يَٰٓأَيُّهَا ٱلنَّاسُ قَدْ جَآءَكُمُ ٱلرَّسُولُ بِٱلْحَقِّ مِن رَّبِّكُمْ فَـَٔامِنُوا۟ خَيْرًا لَّكُمْ وَإِن تَكْفُرُوا۟ فَإِنَّ لِلَّهِ مَا فِى ٱلسَّمَٰوَٰتِ وَٱلْأَرْضِ وَكَانَ ٱللَّهُ عَلِيمًا حَكِيمًا

Kannada Translation - Hamza Buturಓ ಜನರೇ! ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನಿಮ್ಮ ಬಳಿಗೆ ಸಂದೇಶವಾಹಕರು ಸತ್ಯಸಹಿತ ಬಂದಿದ್ದಾರೆ. ಆದ್ದರಿಂದ ಅವರಲ್ಲಿ ವಿಶ್ವಾಸವಿಡಿ. ಅದು ನಿಮಗೆ ಒಳಿತಾಗಿದೆ. ನೀವು ನಿಷೇಧಿಸಿದರೆ (ಅದರಿಂದ ಅಲ್ಲಾಹನಿಗೇನೂ ನಷ್ಟವಿಲ್ಲ). ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಎಲ್ಲವನ್ನು ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70