caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 171

ಮದೀನಾ · ಅವತರಣ ಕ್ರಮ 92 · 4:171

يَٰٓأَهْلَ ٱلْكِتَٰبِ لَا تَغْلُوا۟ فِى دِينِكُمْ وَلَا تَقُولُوا۟ عَلَى ٱللَّهِ إِلَّا ٱلْحَقَّ إِنَّمَا ٱلْمَسِيحُ عِيسَى ٱبْنُ مَرْيَمَ رَسُولُ ٱللَّهِ وَكَلِمَتُهُۥٓ أَلْقَىٰهَآ إِلَىٰ مَرْيَمَ وَرُوحٌ مِّنْهُ فَـَٔامِنُوا۟ بِٱللَّهِ وَرُسُلِهِۦ وَلَا تَقُولُوا۟ ثَلَٰثَةٌ ٱنتَهُوا۟ خَيْرًا لَّكُمْ إِنَّمَا ٱللَّهُ إِلَٰهٌ وَٰحِدٌ سُبْحَٰنَهُۥٓ أَن يَكُونَ لَهُۥ وَلَدٌ لَّهُۥ مَا فِى ٱلسَّمَٰوَٰتِ وَمَا فِى ٱلْأَرْضِ وَكَفَىٰ بِٱللَّهِ وَكِيلًا

Kannada Translation - Hamza Buturಓ ಗ್ರಂಥದವರೇ! ನೀವು ನಿಮ್ಮ ಧರ್ಮದಲ್ಲಿ ಹದ್ದುಮೀರಿ ವರ್ತಿಸಬೇಡಿ. ಅಲ್ಲಾಹನ ಬಗ್ಗೆ ಸತ್ಯವನ್ನಲ್ಲದೆ ಬೇರೇನನ್ನೂ ಹೇಳಬೇಡಿ. ಮರ್ಯಮರ ಮಗ ಮಸೀಹ ಈಸಾ ಅಲ್ಲಾಹನ ಸಂದೇಶವಾಹಕರು, ಮರ್ಯಮರಿಗೆ ಅವನು ಹಾಕಿಕೊಟ್ಟ ಅವನ ವಚನ ಮತ್ತು ಅವನ ಕಡೆಯ ಒಂದು ಆತ್ಮವಾಗಿದ್ದಾರೆ. ಆದ್ದರಿಂದ ಅಲ್ಲಾಹನಲ್ಲಿ ಮತ್ತು ಅವನ ಸಂದೇಶವಾಹಕರುಗಳಲ್ಲಿ ವಿಶ್ವಾಸವಿಡಿರಿ. ಮೂರು ಎಂದು ಹೇಳಬೇಡಿ.[1] ಹಾಗೆ ಹೇಳುವುದನ್ನು ನಿಲ್ಲಿಸಿದರೆ ನಿಮಗೇ ಒಳ್ಳೆಯದು. ಅಲ್ಲಾಹು ಏಕೈಕ ದೇವನಾಗಿದ್ದಾನೆ. ಮಕ್ಕಳು ಉಂಟಾಗುತ್ತಾರೆ ಎಂಬುದರಿಂದ ಅವನು ಎಷ್ಟೋ ಪರಿಶುದ್ಧನಾಗಿದ್ದಾನೆ. ಭೂಮ್ಯಾಕಾಶಗಳಲ್ಲಿರುವುದೆಲ್ಲವೂ ಅವನಿಗೆ ಸೇರಿದ್ದು. ಕಾರ್ಯನಿರ್ವಾಹಕನಾಗಿ ಅಲ್ಲಾಹು ಸಾಕು.
Looking for a topic? Try the meaning search — your question is scanned across all 6,236 verses.
ಭಾಷೆ — 70