caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 172

ಮದೀನಾ · ಅವತರಣ ಕ್ರಮ 92 · 4:172

لَّن يَسْتَنكِفَ ٱلْمَسِيحُ أَن يَكُونَ عَبْدًا لِّلَّهِ وَلَا ٱلْمَلَٰٓئِكَةُ ٱلْمُقَرَّبُونَ وَمَن يَسْتَنكِفْ عَنْ عِبَادَتِهِۦ وَيَسْتَكْبِرْ فَسَيَحْشُرُهُمْ إِلَيْهِ جَمِيعًا

Kannada Translation - Hamza Buturಅಲ್ಲಾಹನ ದಾಸನಾಗಿರಲು ಮಸೀಹರಿಗೆ ಯಾವುದೇ ತಿರಸ್ಕಾರವಿಲ್ಲ. (ಅಲ್ಲಾಹನ) ಸಾಮೀಪ್ಯವನ್ನು ಗಳಿಸಿದ ದೇವದೂತರುಗಳಿಗೂ ತಿರಸ್ಕಾರವಿಲ್ಲ.ಅಲ್ಲಾಹನನ್ನು ಆರಾಧಿಸಲು ತಿರಸ್ಕಾರ ಮಾಡುವವರು ಮತ್ತು ಅಹಂಕಾರಪಡುವವರು ಯಾರೋ—ಅವರೆಲ್ಲರನ್ನೂ ಅವನು ತನ್ನ ಬಳಿಗೆ ಒಟ್ಟುಗೂಡಿಸುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70