فَأَمَّا ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ فَيُوَفِّيهِمْ أُجُورَهُمْ وَيَزِيدُهُم مِّن فَضْلِهِۦ وَأَمَّا ٱلَّذِينَ ٱسْتَنكَفُوا۟ وَٱسْتَكْبَرُوا۟ فَيُعَذِّبُهُمْ عَذَابًا أَلِيمًا وَلَا يَجِدُونَ لَهُم مِّن دُونِ ٱللَّهِ وَلِيًّا وَلَا نَصِيرًا
Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರ ಪ್ರತಿಫಲವನ್ನು ಅವನು ಅವರಿಗೆ ಪೂರ್ಣವಾಗಿ ನೀಡುವನು ಮತ್ತು ತನ್ನ ಅನುಗ್ರಹದಿಂದ ಅವರಿಗೆ ಹೆಚ್ಚುವರಿಯನ್ನು ದಯಪಾಲಿಸುವನು. ಆದರೆ ತಿರಸ್ಕಾರ ಮಾಡುವವರು ಮತ್ತು ಅಹಂಕಾರಪಡುವವರು ಯಾರೋ—ಅವರಿಗೆ ಅವನು ಯಾತನಾಮಯ ಶಿಕ್ಷೆಯನ್ನು ನೀಡುವನು. ಅವರು ಅಲ್ಲಾಹನ ಹೊರತು ಯಾವುದೇ ರಕ್ಷಕನನ್ನು ಅಥವಾ ಸಹಾಯಕನನ್ನು ಕಾಣಲಾರರು.