caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 174

ಮದೀನಾ · ಅವತರಣ ಕ್ರಮ 92 · 4:174

يَٰٓأَيُّهَا ٱلنَّاسُ قَدْ جَآءَكُم بُرْهَٰنٌ مِّن رَّبِّكُمْ وَأَنزَلْنَآ إِلَيْكُمْ نُورًا مُّبِينًا

Kannada Translation - Hamza Buturಓ ಮನುಷ್ಯರೇ! ನಿಶ್ಚಯವಾಗಿಯೂ ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಸ್ಪಷ್ಟವಾದ ಸಾಕ್ಷ್ಯವು ಬಂದಿದೆ. ನಾವು ನಿಮಗೆ ಸ್ಪಷ್ಟ ಬೆಳಕನ್ನು ಇಳಿಸಿಕೊಟ್ಟಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70