caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 175

ಮದೀನಾ · ಅವತರಣ ಕ್ರಮ 92 · 4:175

فَأَمَّا ٱلَّذِينَ ءَامَنُوا۟ بِٱللَّهِ وَٱعْتَصَمُوا۟ بِهِۦ فَسَيُدْخِلُهُمْ فِى رَحْمَةٍ مِّنْهُ وَفَضْلٍ وَيَهْدِيهِمْ إِلَيْهِ صِرَٰطًا مُّسْتَقِيمًا

Kannada Translation - Hamza Buturಅಲ್ಲಾಹನಲ್ಲಿ ವಿಶ್ವಾಸವಿಟ್ಟು ಅವನನ್ನು ಬಿಗಿಯಾಗಿ ಹಿಡಿದುಕೊಳ್ಳುವವರು ಯಾರೋ—ಅವರನ್ನು ಅವನು ತನ್ನ ದಯೆ ಮತ್ತು ಅನುಗ್ರಹದಲ್ಲಿ ಸೇರಿಸುವನು. ಅವರನ್ನು ತನ್ನ ಬಳಿಗೆ ನೇರಮಾರ್ಗದಲ್ಲಿ ಮುನ್ನಡೆಸುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70