caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 18

ಮದೀನಾ · ಅವತರಣ ಕ್ರಮ 92 · 4:18

وَلَيْسَتِ ٱلتَّوْبَةُ لِلَّذِينَ يَعْمَلُونَ ٱلسَّيِّـَٔاتِ حَتَّىٰٓ إِذَا حَضَرَ أَحَدَهُمُ ٱلْمَوْتُ قَالَ إِنِّى تُبْتُ ٱلْـَٰٔنَ وَلَا ٱلَّذِينَ يَمُوتُونَ وَهُمْ كُفَّارٌ أُو۟لَٰٓئِكَ أَعْتَدْنَا لَهُمْ عَذَابًا أَلِيمًا

Kannada Translation - Hamza Buturತಪ್ಪು ಮಾಡುತ್ತಲೇ ಇದ್ದು, ಸಾವು ಸನ್ನಿಹಿತವಾದಾಗ, “ನಾನು ಪಶ್ಚಾತ್ತಾಪಪಟ್ಟಿದ್ದೇನೆ” ಎಂದು ಹೇಳುವವರ ಪಶ್ಚಾತ್ತಾಪವನ್ನು ಸ್ವೀಕರಿಸಲಾಗದು. ಸತ್ಯನಿಷೇಧಿಗಳಾಗಿ ಸಾಯುವವರ ಪಶ್ಚಾತ್ತಾಪವನ್ನೂ ಸ್ವೀಕರಿಸಲಾಗದು. ಅವರಿಗೆ ನಾವು ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70