caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 2

ಮದೀನಾ · ಅವತರಣ ಕ್ರಮ 92 · 4:2

وَءَاتُوا۟ ٱلْيَتَٰمَىٰٓ أَمْوَٰلَهُمْ وَلَا تَتَبَدَّلُوا۟ ٱلْخَبِيثَ بِٱلطَّيِّبِ وَلَا تَأْكُلُوٓا۟ أَمْوَٰلَهُمْ إِلَىٰٓ أَمْوَٰلِكُمْ إِنَّهُۥ كَانَ حُوبًا كَبِيرًا

Kannada Translation - Hamza Buturಅನಾಥರಿಗೆ ಅವರ ಆಸ್ತಿಯನ್ನು ಕೊಟ್ಟುಬಿಡಿ. ಶುದ್ಧ (ಮತ್ತು ಧರ್ಮಸಮ್ಮತ) ವಸ್ತುಗಳ ಬದಲಿಗೆ ಹೊಲಸು (ಮತ್ತು ನಿಷಿದ್ಧ) ವಸ್ತುಗಳನ್ನು ಪಡೆಯಬೇಡಿ. ಅವರ ಆಸ್ತಿಯನ್ನು ನಿಮ್ಮ ಆಸ್ತಿಯೊಂದಿಗೆ ಸೇರಿಸಿ ತಿನ್ನಬೇಡಿ. ನಿಶ್ಚಯವಾಗಿಯೂ ಅದು ಗಂಭೀರ ಅಪರಾಧವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70