caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 20

ಮದೀನಾ · ಅವತರಣ ಕ್ರಮ 92 · 4:20

وَإِنْ أَرَدتُّمُ ٱسْتِبْدَالَ زَوْجٍ مَّكَانَ زَوْجٍ وَءَاتَيْتُمْ إِحْدَىٰهُنَّ قِنطَارًا فَلَا تَأْخُذُوا۟ مِنْهُ شَيْـًٔا أَتَأْخُذُونَهُۥ بُهْتَٰنًا وَإِثْمًا مُّبِينًا

Kannada Translation - Hamza Buturನೀವು ಒಬ್ಬ ಪತ್ನಿಯ ಬದಲಿಗೆ ಇನ್ನೊಬ್ಬ ಪತ್ನಿಯನ್ನು ತರಲು ಉದ್ದೇಶಿಸಿದರೆ, ಮತ್ತು ಅವರಲ್ಲಿ ಒಬ್ಬಳಿಗೆ ನೀವು ದೊಡ್ಡ ಮೊತ್ತವನ್ನು ಕೊಟ್ಟಿದ್ದರೆ, ಅದರಿಂದ ಏನನ್ನೂ ಹಿಂದಕ್ಕೆ ಪಡೆಯಬೇಡಿ. ಸುಳ್ಳಾರೋಪದಿಂದ ಮತ್ತು ಸ್ಪಷ್ಟ ಪಾಪದಿಂದ ನೀವು ಅದನ್ನು ಹಿಂದಕ್ಕೆ ಪಡೆಯುವಿರಾ?
Looking for a topic? Try the meaning search — your question is scanned across all 6,236 verses.
ಭಾಷೆ — 70