caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 21

ಮದೀನಾ · ಅವತರಣ ಕ್ರಮ 92 · 4:21

وَكَيْفَ تَأْخُذُونَهُۥ وَقَدْ أَفْضَىٰ بَعْضُكُمْ إِلَىٰ بَعْضٍ وَأَخَذْنَ مِنكُم مِّيثَٰقًا غَلِيظًا

Kannada Translation - Hamza Buturನೀವು ಪರಸ್ಪರ ಒಂದಾಗಿದ್ದು, ಅವರು ನಿಮ್ಮಿಂದ ಬಲಿಷ್ಠ ಕರಾರನ್ನು ಪಡೆದಿರುವಾಗ ನೀವು ಹೇಗೆ ತಾನೇ ಅದನ್ನು ಹಿಂದಕ್ಕೆ ಪಡೆಯುವಿರಿ?
Looking for a topic? Try the meaning search — your question is scanned across all 6,236 verses.
ಭಾಷೆ — 70