caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 22

ಮದೀನಾ · ಅವತರಣ ಕ್ರಮ 92 · 4:22

وَلَا تَنكِحُوا۟ مَا نَكَحَ ءَابَآؤُكُم مِّنَ ٱلنِّسَآءِ إِلَّا مَا قَدْ سَلَفَ إِنَّهُۥ كَانَ فَٰحِشَةً وَمَقْتًا وَسَآءَ سَبِيلًا

Kannada Translation - Hamza Buturನಿಮ್ಮ ತಂದೆಯರು ವಿವಾಹವಾದ ಮಹಿಳೆಯರನ್ನು ನೀವು ವಿವಾಹವಾಗಬಾರದು. ಈಗಾಗಲೇ ಸಂಭವಿಸಿದವುಗಳ ಹೊರತು. ನಿಶ್ಚಯವಾಗಿಯೂ ಅದು ಅಶ್ಲೀಲ, ಅಸಹ್ಯ ಮತ್ತು ಕೆಟ್ಟ ಮಾರ್ಗವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70