يُرِيدُ ٱللَّهُ لِيُبَيِّنَ لَكُمْ وَيَهْدِيَكُمْ سُنَنَ ٱلَّذِينَ مِن قَبْلِكُمْ وَيَتُوبَ عَلَيْكُمْ وَٱللَّهُ عَلِيمٌ حَكِيمٌ
Kannada Translation - Hamza Buturಅಲ್ಲಾಹು ನಿಮಗೆ (ವಿಷಯಗಳನ್ನು) ಸ್ಪಷ್ಟಗೊಳಿಸಲು, ನಿಮ್ಮ (ನೀತಿವಂತ) ಪೂರ್ವಜರ ಚರ್ಯೆಗಳನ್ನು ತೋರಿಸಿಕೊಡಲು ಮತ್ತು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಲು ಬಯಸುತ್ತಾನೆ. ಅಲ್ಲಾಹು ಎಲ್ಲವನ್ನೂ ತಿಳಿದವನು ಮತ್ತು ವಿವೇಕಪೂರ್ಣನಾಗಿದ್ದಾನೆ.