وَٱللَّهُ يُرِيدُ أَن يَتُوبَ عَلَيْكُمْ وَيُرِيدُ ٱلَّذِينَ يَتَّبِعُونَ ٱلشَّهَوَٰتِ أَن تَمِيلُوا۟ مَيْلًا عَظِيمًا
Kannada Translation - Hamza Buturಅಲ್ಲಾಹು ನಿಮ್ಮ ಪಶ್ಚಾತ್ತಾಪವನ್ನು ಸ್ವೀಕರಿಸಲು ಬಯಸುತ್ತಾನೆ. ಆದರೆ ಸ್ವೇಚ್ಛೆಗಳನ್ನು ಹಿಂಬಾಲಿಸುವವರು ನೀವು ಅತಿದೊಡ್ಡ ದುರ್ಮಾರ್ಗದಲ್ಲಿ ತಪ್ಪಿಹೋಗಬೇಕೆಂದು ಬಯಸುತ್ತಾರೆ.