يُرِيدُ ٱللَّهُ أَن يُخَفِّفَ عَنكُمْ وَخُلِقَ ٱلْإِنسَٰنُ ضَعِيفًا
Kannada Translation - Hamza Buturಅಲ್ಲಾಹು ನಿಮಗೆ ರಿಯಾಯಿತಿ ನೀಡಲು ಬಯಸುತ್ತಾನೆ. (ಏಕೆಂದರೆ) ಮನುಷ್ಯನನ್ನು ದುರ್ಬಲನಾಗಿ ಸೃಷ್ಟಿಸಲಾಗಿದೆ.
يُرِيدُ ٱللَّهُ أَن يُخَفِّفَ عَنكُمْ وَخُلِقَ ٱلْإِنسَٰنُ ضَعِيفًا