يَٰٓأَيُّهَا ٱلَّذِينَ ءَامَنُوا۟ لَا تَأْكُلُوٓا۟ أَمْوَٰلَكُم بَيْنَكُم بِٱلْبَٰطِلِ إِلَّآ أَن تَكُونَ تِجَٰرَةً عَن تَرَاضٍ مِّنكُمْ وَلَا تَقْتُلُوٓا۟ أَنفُسَكُمْ إِنَّ ٱللَّهَ كَانَ بِكُمْ رَحِيمًا
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಒಬ್ಬರು ಇನ್ನೊಬ್ಬರ ಧನವನ್ನು ಅನ್ಯಾಯವಾಗಿ ತಿನ್ನಬೇಡಿ. ಪರಸ್ಪರ ಸಂತೃಪ್ತಿಯಿಂದ ನಡೆಸುವ ವ್ಯವಹಾರದ ಹೊರತು. ನೀವು ನಿಮ್ಮನ್ನೇ ಕೊಲ್ಲಬೇಡಿ.[1] ನಿಶ್ಚಯವಾಗಿಯೂ ಅಲ್ಲಾಹು ನಿಮ್ಮೊಡನೆ ಅತ್ಯಂತ ದಯೆಯುಳ್ಳವನಾಗಿದ್ದಾನೆ.