caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 3

ಮದೀನಾ · ಅವತರಣ ಕ್ರಮ 92 · 4:3

وَإِنْ خِفْتُمْ أَلَّا تُقْسِطُوا۟ فِى ٱلْيَتَٰمَىٰ فَٱنكِحُوا۟ مَا طَابَ لَكُم مِّنَ ٱلنِّسَآءِ مَثْنَىٰ وَثُلَٰثَ وَرُبَٰعَ فَإِنْ خِفْتُمْ أَلَّا تَعْدِلُوا۟ فَوَٰحِدَةً أَوْ مَا مَلَكَتْ أَيْمَٰنُكُمْ ذَٰلِكَ أَدْنَىٰٓ أَلَّا تَعُولُوا۟

Kannada Translation - Hamza Buturಅನಾಥ ಹೆಣ್ಣುಮಕ್ಕಳ ವಿಷಯದಲ್ಲಿ ನ್ಯಾಯದಿಂದ ವರ್ತಿಸಲು ನಿಮಗೆ ಸಾಧ್ಯವಾಗದೆಂದು ನೀವು ಭಯಪಡುವುದಾದರೆ, ಇತರ ಮಹಿಳೆಯರಲ್ಲಿ ನಿಮಗೆ ಇಷ್ಟವಾದ ಇಬ್ಬರು, ಮೂವರು ಅಥವಾ ನಾಲ್ವರನ್ನು ವಿವಾಹವಾಗಿರಿ.[1] ಆದರೆ (ಅವರ ನಡುವೆ) ನ್ಯಾಯದಿಂದ ವರ್ತಿಸಲು ನಿಮಗೆ ಸಾಧ್ಯವಾಗದೆಂಬ ಭಯವಿದ್ದರೆ, ಒಬ್ಬಳನ್ನೇ ವಿವಾಹವಾಗಿರಿ.[2] ಅಥವಾ ನಿಮ್ಮ ಅಧೀನದಲ್ಲಿರುವ ಗುಲಾಮಸ್ತ್ರೀಯನ್ನು ವಿವಾಹವಾಗಿರಿ. ನೀವು (ಅನ್ಯಾಯದ ಕಡೆಗೆ) ವಾಲದಿರಲು ಇದು ಅತ್ಯಂತ ಸೂಕ್ತವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70