وَمَن يَفْعَلْ ذَٰلِكَ عُدْوَٰنًا وَظُلْمًا فَسَوْفَ نُصْلِيهِ نَارًا وَكَانَ ذَٰلِكَ عَلَى ٱللَّهِ يَسِيرًا
Kannada Translation - Hamza Buturಯಾರು ಅತಿರೇಕ ಮತ್ತು ಅನ್ಯಾಯದಿಂದ ಅದನ್ನು ಮಾಡುತ್ತಾನೋ—ಅವನನ್ನು ನಾವು ನರಕಾಗ್ನಿಯಲ್ಲಿ ಹಾಕಿ ಉರಿಸುವೆವು. ಅದು ಅಲ್ಲಾಹನಿಗೆ ಅತಿ ಸುಲಭವಾಗಿದೆ.