إِن تَجْتَنِبُوا۟ كَبَآئِرَ مَا تُنْهَوْنَ عَنْهُ نُكَفِّرْ عَنكُمْ سَيِّـَٔاتِكُمْ وَنُدْخِلْكُم مُّدْخَلًا كَرِيمًا
Kannada Translation - Hamza Buturನಿಮಗೆ ವಿರೋಧಿಸಲಾದ ಮಹಾಪಾಪಗಳಿಂದ ನೀವು ದೂರವಾದರೆ, ನಿಮ್ಮ ಸಣ್ಣ-ಪುಟ್ಟ ತಪ್ಪುಗಳನ್ನು ನಾವು ಅಳಿಸುತ್ತೇವೆ; ಮತ್ತು ಗೌರವಾನ್ವಿತ ಸ್ಥಾನಕ್ಕೆ ನಿಮ್ಮನ್ನು ಪ್ರವೇಶ ಮಾಡಿಸುತ್ತೇವೆ.