caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 32

ಮದೀನಾ · ಅವತರಣ ಕ್ರಮ 92 · 4:32

وَلَا تَتَمَنَّوْا۟ مَا فَضَّلَ ٱللَّهُ بِهِۦ بَعْضَكُمْ عَلَىٰ بَعْضٍ لِّلرِّجَالِ نَصِيبٌ مِّمَّا ٱكْتَسَبُوا۟ وَلِلنِّسَآءِ نَصِيبٌ مِّمَّا ٱكْتَسَبْنَ وَسْـَٔلُوا۟ ٱللَّهَ مِن فَضْلِهِۦٓ إِنَّ ٱللَّهَ كَانَ بِكُلِّ شَىْءٍ عَلِيمًا

Kannada Translation - Hamza Buturಅಲ್ಲಾಹು ನಿಮ್ಮಲ್ಲಿ ಕೆಲವರಿಗೆ ಇತರರಿಗಿಂತ ಹೆಚ್ಚು ಔದಾರ್ಯ ತೋರಿದ್ದನ್ನು ನೀವು ಆಸೆಪಡಬೇಡಿ. ಪುರುಷರಿಗೆ ಅವರು ಸಂಪಾದಿಸಿದ ಪಾಲಿದೆ ಮತ್ತು ಮಹಿಳೆಯರಿಗೆ ಅವರು ಸಂಪಾದಿಸಿದ ಪಾಲಿದೆ. ಅಲ್ಲಾಹನ ಔದಾರ್ಯದಿಂದ ಅವನಲ್ಲಿ ಬೇಡಿಕೊಳ್ಳಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳನ್ನು ತಿಳಿದವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70