وَلِكُلٍّ جَعَلْنَا مَوَٰلِىَ مِمَّا تَرَكَ ٱلْوَٰلِدَانِ وَٱلْأَقْرَبُونَ وَٱلَّذِينَ عَقَدَتْ أَيْمَٰنُكُمْ فَـَٔاتُوهُمْ نَصِيبَهُمْ إِنَّ ٱللَّهَ كَانَ عَلَىٰ كُلِّ شَىْءٍ شَهِيدًا
Kannada Translation - Hamza Buturಮಾತಾಪಿತರು ಮತ್ತು ನಿಕಟ ಸಂಬಂಧಿಕರು ಬಿಟ್ಟು ಹೋದ ಆಸ್ತಿಯಲ್ಲಿ ನಾವು ಪ್ರತಿಯೊಬ್ಬರನ್ನೂ ಹಕ್ಕುದಾರರನ್ನಾಗಿ ಮಾಡಿದ್ದೇವೆ. ನಿಮ್ಮ ಬಲಗೈಗಳ ಮೂಲಕ ಕರಾರು ಮಾಡಿದವರಿಗೆ ಅವರ ಪಾಲನ್ನು ಕೊಟ್ಟುಬಿಡಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ.