ٱلَّذِينَ يَبْخَلُونَ وَيَأْمُرُونَ ٱلنَّاسَ بِٱلْبُخْلِ وَيَكْتُمُونَ مَآ ءَاتَىٰهُمُ ٱللَّهُ مِن فَضْلِهِۦ وَأَعْتَدْنَا لِلْكَٰفِرِينَ عَذَابًا مُّهِينًا
Kannada Translation - Hamza Buturಜಿಪುಣರು, ಜನರನ್ನು ಜಿಪುಣರಾಗಲು ಪ್ರೋತ್ಸಾಹಿಸುವವರು ಮತ್ತು ಅಲ್ಲಾಹು ಉದಾರವಾಗಿ ನೀಡಿದ ಧನವನ್ನು ಬಚ್ಚಿಡುವವರು ಯಾರೋ—ಆ ಸತ್ಯನಿಷೇಧಿಗಳಿಗೆ ನಾವು ಅಪಮಾನಕರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.