caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 38

ಮದೀನಾ · ಅವತರಣ ಕ್ರಮ 92 · 4:38

وَٱلَّذِينَ يُنفِقُونَ أَمْوَٰلَهُمْ رِئَآءَ ٱلنَّاسِ وَلَا يُؤْمِنُونَ بِٱللَّهِ وَلَا بِٱلْيَوْمِ ٱلْـَٔاخِرِ وَمَن يَكُنِ ٱلشَّيْطَٰنُ لَهُۥ قَرِينًا فَسَآءَ قَرِينًا

Kannada Translation - Hamza Buturತೋರಿಕೆಗಾಗಿ ತಮ್ಮ ಹಣವನ್ನು ಖರ್ಚು ಮಾಡುವವರು ಮತ್ತು ಅಲ್ಲಾಹನಲ್ಲಿ ಅಥವಾ ಅಂತ್ಯದಿನದಲ್ಲಿ ವಿಶ್ವಾಸವಿಡದವರು. ಯಾರು ಶೈತಾನನನ್ನು ಸಂಗಡಿಗನಾಗಿ ಸ್ವೀಕರಿಸುತ್ತಾನೋ, ಆ ಸಂಗಡಿಗನು ಎಷ್ಟು ಕೆಟ್ಟವನು!
Looking for a topic? Try the meaning search — your question is scanned across all 6,236 verses.
ಭಾಷೆ — 70