وَمَاذَا عَلَيْهِمْ لَوْ ءَامَنُوا۟ بِٱللَّهِ وَٱلْيَوْمِ ٱلْـَٔاخِرِ وَأَنفَقُوا۟ مِمَّا رَزَقَهُمُ ٱللَّهُ وَكَانَ ٱللَّهُ بِهِمْ عَلِيمًا
Kannada Translation - Hamza Buturಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಟ್ಟರೆ ಮತ್ತು ಅಲ್ಲಾಹು ನೀಡಿದ ಧನದಿಂದ ಖರ್ಚು ಮಾಡಿದರೆ ಅವರಿಗೇನು ತೊಂದರೆ? ಅಲ್ಲಾಹು ಅವರನ್ನು ಬಹಳ ಚೆನ್ನಾಗಿ ತಿಳಿದಿದ್ದಾನೆ.