وَءَاتُوا۟ ٱلنِّسَآءَ صَدُقَٰتِهِنَّ نِحْلَةً فَإِن طِبْنَ لَكُمْ عَن شَىْءٍ مِّنْهُ نَفْسًا فَكُلُوهُ هَنِيٓـًٔا مَّرِيٓـًٔا
Kannada Translation - Hamza Buturಮಹಿಳೆಯರಿಗೆ ಅವರ ವಧುದಕ್ಷಿಣೆಯನ್ನು (ಮಹರ್) ಆತ್ಮತೃಪ್ತಿಯಿಂದ ನೀಡಿರಿ. ಅವರು ಸ್ವಯಂಪ್ರೇರಿತವಾಗಿ ಅದರಲ್ಲಿ ಏನಾದರೂ ಬಿಟ್ಟುಬಿಟ್ಟರೆ ಅದನ್ನು ಸಂತೋಷದಿಂದ ಮತ್ತು ಸಂತೃಪ್ತಿಯಿಂದ ಸೇವಿಸಿರಿ.