caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 41

ಮದೀನಾ · ಅವತರಣ ಕ್ರಮ 92 · 4:41

فَكَيْفَ إِذَا جِئْنَا مِن كُلِّ أُمَّةٍۭ بِشَهِيدٍ وَجِئْنَا بِكَ عَلَىٰ هَٰٓؤُلَآءِ شَهِيدًا

Kannada Translation - Hamza Buturನಾವು ಪ್ರತಿಯೊಂದು ಸಮುದಾಯದಿಂದಲೂ ಒಬ್ಬ ಸಾಕ್ಷಿಯನ್ನು ತರುವಾಗ ಮತ್ತು ಇವರ ಮೇಲೆ ಸಾಕ್ಷಿಯಾಗಿ ನಿಮ್ಮನ್ನು ತರುವಾಗ ಪರಿಸ್ಥಿತಿ ಹೇಗಿರಬಹುದು!
Looking for a topic? Try the meaning search — your question is scanned across all 6,236 verses.
ಭಾಷೆ — 70