caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 42

ಮದೀನಾ · ಅವತರಣ ಕ್ರಮ 92 · 4:42

يَوْمَئِذٍ يَوَدُّ ٱلَّذِينَ كَفَرُوا۟ وَعَصَوُا۟ ٱلرَّسُولَ لَوْ تُسَوَّىٰ بِهِمُ ٱلْأَرْضُ وَلَا يَكْتُمُونَ ٱللَّهَ حَدِيثًا

Kannada Translation - Hamza Buturಅಂದು ಸತ್ಯನಿಷೇಧಿಗಳು ಮತ್ತು ಸಂದೇಶವಾಹಕರಿಗೆ ಅವಿಧೇಯತೆ ತೋರಿದವರು ಭೂಮಿಯನ್ನು ತಮ್ಮೊಂದಿಗೆ ಸಮತಟ್ಟು ಮಾಡಲಾದರೆ ಎಷ್ಟು ಚೆನ್ನಾಗಿತ್ತು ಎಂದು ಹಾರೈಸುವರು. ಅಲ್ಲಾಹನಿಂದ ಯಾವುದೇ ಸಂಗತಿಯನ್ನು ಮುಚ್ಚಿಡಲು ಅವರಿಗೆ ಸಾಧ್ಯವಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70