أَلَمْ تَرَ إِلَى ٱلَّذِينَ أُوتُوا۟ نَصِيبًا مِّنَ ٱلْكِتَٰبِ يَشْتَرُونَ ٱلضَّلَٰلَةَ وَيُرِيدُونَ أَن تَضِلُّوا۟ ٱلسَّبِيلَ
Kannada Translation - Hamza Buturಗ್ರಂಥದಿಂದ ಒಂದು ಪಾಲು ನೀಡಲಾದವರನ್ನು ನೀವು ನೋಡಿಲ್ಲವೇ? ಅವರು ದುರ್ಮಾರ್ಗವನ್ನು ಖರೀದಿಸುತ್ತಾರೆ ಮತ್ತು ನೀವು ನೇರಮಾರ್ಗದಿಂದ ತಪ್ಪಿಹೋಗಬೇಕೆಂದು ಬಯಸುತ್ತಾರೆ.