caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 45

ಮದೀನಾ · ಅವತರಣ ಕ್ರಮ 92 · 4:45

وَٱللَّهُ أَعْلَمُ بِأَعْدَآئِكُمْ وَكَفَىٰ بِٱللَّهِ وَلِيًّا وَكَفَىٰ بِٱللَّهِ نَصِيرًا

Kannada Translation - Hamza Buturನಿಮ್ಮ ಶತ್ರುಗಳನ್ನು ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ. ನಿಮಗೆ ರಕ್ಷಕನಾಗಿ ಅಲ್ಲಾಹು ಸಾಕು. ಸಹಾಯ ಮಾಡುವವನಾಗಿಯೂ ಅಲ್ಲಾಹು ಸಾಕು.
Looking for a topic? Try the meaning search — your question is scanned across all 6,236 verses.
ಭಾಷೆ — 70