caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 47

ಮದೀನಾ · ಅವತರಣ ಕ್ರಮ 92 · 4:47

يَٰٓأَيُّهَا ٱلَّذِينَ أُوتُوا۟ ٱلْكِتَٰبَ ءَامِنُوا۟ بِمَا نَزَّلْنَا مُصَدِّقًا لِّمَا مَعَكُم مِّن قَبْلِ أَن نَّطْمِسَ وُجُوهًا فَنَرُدَّهَا عَلَىٰٓ أَدْبَارِهَآ أَوْ نَلْعَنَهُمْ كَمَا لَعَنَّآ أَصْحَٰبَ ٱلسَّبْتِ وَكَانَ أَمْرُ ٱللَّهِ مَفْعُولًا

Kannada Translation - Hamza Buturಓ ಗ್ರಂಥ ನೀಡಲಾದವರೇ! ನಾವು ಮುಖಗಳನ್ನು ಅಳಿಸಿ ಅವುಗಳನ್ನು ಹಿಂಭಾಗಕ್ಕೆ ತಿರುಗಿಸುವುದಕ್ಕೆ ಮೊದಲು; ಅಥವಾ ಸಬ್ಬತ್‍ನ ಜನರನ್ನು ಶಪಿಸಿದಂತೆ ನಿಮ್ಮನ್ನೂ ಶಪಿಸುವುದಕ್ಕೆ ಮೊದಲು, ನಿಮ್ಮ ಬಳಿಯಿರುವ ಗ್ರಂಥವನ್ನು ದೃಢೀಕರಿಸುತ್ತಾ ನಾವು ಅವತೀರ್ಣಗೊಳಿಸಿದ ಸಂದೇಶದಲ್ಲಿ ವಿಶ್ವಾಸವಿಡಿ. ಅಲ್ಲಾಹನ ಆಜ್ಞೆಯು ನೆರವೇರಿಯೇ ತೀರುತ್ತದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70