caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 48

ಮದೀನಾ · ಅವತರಣ ಕ್ರಮ 92 · 4:48

إِنَّ ٱللَّهَ لَا يَغْفِرُ أَن يُشْرَكَ بِهِۦ وَيَغْفِرُ مَا دُونَ ذَٰلِكَ لِمَن يَشَآءُ وَمَن يُشْرِكْ بِٱللَّهِ فَقَدِ ٱفْتَرَىٰٓ إِثْمًا عَظِيمًا

Kannada Translation - Hamza Buturತನ್ನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಲಾಗುವುದನ್ನು ಅಲ್ಲಾಹು ಎಂದಿಗೂ ಕ್ಷಮಿಸುವುದಿಲ್ಲ. ಅದರ ಹೊರತಾದ ಪಾಪಗಳನ್ನು ಅವನು ಇಚ್ಛಿಸುವವರಿಗೆ ಅವನು ಕ್ಷಮಿಸುತ್ತಾನೆ. ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವವನು ನಿಶ್ಚಯವಾಗಿಯೂ ಗಂಭೀರ ಪಾಪವನ್ನೆಸಗಿದನು.
Looking for a topic? Try the meaning search — your question is scanned across all 6,236 verses.
ಭಾಷೆ — 70