أَلَمْ تَرَ إِلَى ٱلَّذِينَ يُزَكُّونَ أَنفُسَهُم بَلِ ٱللَّهُ يُزَكِّى مَن يَشَآءُ وَلَا يُظْلَمُونَ فَتِيلًا
Kannada Translation - Hamza Buturತಮ್ಮನ್ನು ತಾವೇ ಪರಿಶುದ್ಧರೆಂದು ಹೇಳುವವರನ್ನು ನೀವು ನೋಡಿಲ್ಲವೇ? ಅಲ್ಲ; ವಾಸ್ತವವಾಗಿ ಅಲ್ಲಾಹು ಅವನು ಇಚ್ಛಿಸುವವರನ್ನು ಪರಿಶುದ್ಧಗೊಳಿಸುತ್ತಾನೆ. (ಖರ್ಜೂರದ ಬೀಜದಲ್ಲಿರುವ) ನೂಲಿನಷ್ಟೂ ಕೂಡ ಯಾರಿಗೂ ಅನ್ಯಾಯವಾಗುವುದಿಲ್ಲ.