caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 5

ಮದೀನಾ · ಅವತರಣ ಕ್ರಮ 92 · 4:5

وَلَا تُؤْتُوا۟ ٱلسُّفَهَآءَ أَمْوَٰلَكُمُ ٱلَّتِى جَعَلَ ٱللَّهُ لَكُمْ قِيَٰمًا وَٱرْزُقُوهُمْ فِيهَا وَٱكْسُوهُمْ وَقُولُوا۟ لَهُمْ قَوْلًا مَّعْرُوفًا

Kannada Translation - Hamza Buturಅಲ್ಲಾಹು ನಿಮ್ಮ ಜೀವನೋಪಾಯದ ಮಾರ್ಗವಾಗಿ ಮಾಡಿರುವ ನಿಮ್ಮ ಧನವನ್ನು ವಿವೇಕವಿಲ್ಲದವರಿಗೆ ನೀಡಬೇಡಿ. ಆದರೆ, ಅದರಿಂದ ಅವರಿಗೆ ಆಹಾರ ಮತ್ತು ಬಟ್ಟೆ-ಬರೆಗಳನ್ನು ನೀಡಿರಿ; ಮತ್ತು ಅವರೊಂದಿಗೆ ಉತ್ತಮವಾದ ಮಾತುಗಳನ್ನಾಡಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70