caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 51

ಮದೀನಾ · ಅವತರಣ ಕ್ರಮ 92 · 4:51

أَلَمْ تَرَ إِلَى ٱلَّذِينَ أُوتُوا۟ نَصِيبًا مِّنَ ٱلْكِتَٰبِ يُؤْمِنُونَ بِٱلْجِبْتِ وَٱلطَّٰغُوتِ وَيَقُولُونَ لِلَّذِينَ كَفَرُوا۟ هَٰٓؤُلَآءِ أَهْدَىٰ مِنَ ٱلَّذِينَ ءَامَنُوا۟ سَبِيلًا

Kannada Translation - Hamza Buturಗ್ರಂಥದಿಂದ ಒಂದು ಪಾಲು ನೀಡಲಾದವರನ್ನು ನೀವು ನೋಡಿಲ್ಲವೇ? ಅವರು ವಿಗ್ರಹಗಳು ಮತ್ತು ಮಿಥ್ಯ ದೇವರುಗಳಲ್ಲಿ ವಿಶ್ವಾಸವಿಡುತ್ತಾರೆ ಮತ್ತು ಸತ್ಯನಿಷೇಧಿಗಳೊಡನೆ, “ಸತ್ಯವಿಶ್ವಾಸಿಗಳಿಗಿಂತಲೂ ಇವರೇ ಹೆಚ್ಚು ಸನ್ಮಾರ್ಗದಲ್ಲಿದ್ದಾರೆ” ಎಂದು ಹೇಳುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70