أُو۟لَٰٓئِكَ ٱلَّذِينَ لَعَنَهُمُ ٱللَّهُ وَمَن يَلْعَنِ ٱللَّهُ فَلَن تَجِدَ لَهُۥ نَصِيرًا
Kannada Translation - Hamza Buturಅವರೇ ಅಲ್ಲಾಹನ ಶಾಪಕ್ಕೆ ಗುರಿಯಾದವರು. ಯಾರು ಅಲ್ಲಾಹನ ಶಾಪಕ್ಕೆ ಗುರಿಯಾಗುತ್ತಾರೋ ಅವರಿಗೆ ಯಾವುದೇ ಸಹಾಯಕನನ್ನು ನೀವು ಕಾಣಲಾರಿರಿ.
أُو۟لَٰٓئِكَ ٱلَّذِينَ لَعَنَهُمُ ٱللَّهُ وَمَن يَلْعَنِ ٱللَّهُ فَلَن تَجِدَ لَهُۥ نَصِيرًا