caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 54

ಮದೀನಾ · ಅವತರಣ ಕ್ರಮ 92 · 4:54

أَمْ يَحْسُدُونَ ٱلنَّاسَ عَلَىٰ مَآ ءَاتَىٰهُمُ ٱللَّهُ مِن فَضْلِهِۦ فَقَدْ ءَاتَيْنَآ ءَالَ إِبْرَٰهِيمَ ٱلْكِتَٰبَ وَٱلْحِكْمَةَ وَءَاتَيْنَٰهُم مُّلْكًا عَظِيمًا

Kannada Translation - Hamza Buturಜನರಿಗೆ ಅಲ್ಲಾಹು ತನ್ನ ಔದಾರ್ಯದಿಂದ ನೀಡಿದ್ದನ್ನು ಕಂಡು ಅವರಿಗೆ ಹೊಟ್ಟೆ ಉರಿಯುತ್ತಿದೆಯೇ? ಹಾಗಾದರೆ, ನಾವು ಇಬ್ರಾಹೀಮರ ಕುಟುಂಬಕ್ಕೆ ಗ್ರಂಥ ಮತ್ತು ವಿವೇಕವನ್ನು ನೀಡಿದ್ದೇವೆ. ಅವರಿಗೆ ನಾವು ಮಹಾ ಸಾಮ್ರಾಜ್ಯವನ್ನು ಕೂಡ ನೀಡಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70