caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 55

ಮದೀನಾ · ಅವತರಣ ಕ್ರಮ 92 · 4:55

فَمِنْهُم مَّنْ ءَامَنَ بِهِۦ وَمِنْهُم مَّن صَدَّ عَنْهُ وَكَفَىٰ بِجَهَنَّمَ سَعِيرًا

Kannada Translation - Hamza Buturಅವರಲ್ಲಿ ಕೆಲವರು ಅದರಲ್ಲಿ (ಗ್ರಂಥದಲ್ಲಿ) ವಿಶ್ವಾಸವಿಡುತ್ತಾರೆ ಮತ್ತು ಅವರಲ್ಲಿ ಕೆಲವರು ಅದನ್ನು ದ್ವೇಷಿಸುತ್ತಾರೆ. ಅವರಿಗೆ ಧಗಧಗಿಸುವ ನರಕಾಗ್ನಿಯೇ ಸಾಕು.
Looking for a topic? Try the meaning search — your question is scanned across all 6,236 verses.
ಭಾಷೆ — 70