إِنَّ ٱلَّذِينَ كَفَرُوا۟ بِـَٔايَٰتِنَا سَوْفَ نُصْلِيهِمْ نَارًا كُلَّمَا نَضِجَتْ جُلُودُهُم بَدَّلْنَٰهُمْ جُلُودًا غَيْرَهَا لِيَذُوقُوا۟ ٱلْعَذَابَ إِنَّ ٱللَّهَ كَانَ عَزِيزًا حَكِيمًا
Kannada Translation - Hamza Buturನಿಶ್ಚಯವಾಗಿಯೂ ನಮ್ಮ ವಚನಗಳನ್ನು ನಿಷೇಧಿಸಿದವರು ಯಾರೋ—ಅವರನ್ನು ನಾವು ನರಕಾಗ್ನಿಯಲ್ಲಿ ಹಾಕಿ ಉರಿಸುವೆವು. ಅವರ ಚರ್ಮಗಳು ಬೆಂದು ಕರಟುವಾಗಲೆಲ್ಲಾ, ಅವರು ಶಿಕ್ಷೆಯನ್ನು ಅನುಭವಿಸುತ್ತಲೇ ಇರಲು, ನಾವು ಅವರಿಗೆ ಬೇರೆ ಚರ್ಮಗಳನ್ನು ಬದಲಿಯಾಗಿ ನೀಡುವೆವು. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.