وَٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ سَنُدْخِلُهُمْ جَنَّٰتٍ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَآ أَبَدًا لَّهُمْ فِيهَآ أَزْوَٰجٌ مُّطَهَّرَةٌ وَنُدْخِلُهُمْ ظِلًّا ظَلِيلًا
Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರನ್ನು ನಾವು ಸದ್ಯವೇ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವೆವು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಿ ಅವರಿಗೆ ಪರಿಶುದ್ಧ ಸಂಗಾತಿಗಳಿರುವರು. ನಾವು ಅವರನ್ನು ಶಾಶ್ವತ ನೆರಳಿಗೆ ಪ್ರವೇಶ ಮಾಡಿಸುವೆವು.