caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 58

ಮದೀನಾ · ಅವತರಣ ಕ್ರಮ 92 · 4:58

إِنَّ ٱللَّهَ يَأْمُرُكُمْ أَن تُؤَدُّوا۟ ٱلْأَمَٰنَٰتِ إِلَىٰٓ أَهْلِهَا وَإِذَا حَكَمْتُم بَيْنَ ٱلنَّاسِ أَن تَحْكُمُوا۟ بِٱلْعَدْلِ إِنَّ ٱللَّهَ نِعِمَّا يَعِظُكُم بِهِۦٓ إِنَّ ٱللَّهَ كَانَ سَمِيعًۢا بَصِيرًا

Kannada Translation - Hamza Buturನಂಬಿಕೆಯಿಂದ ನೀಡಲಾದ ವಸ್ತುಗಳನ್ನು ಅವುಗಳ ಹಕ್ಕುದಾರರಿಗೆ ಕೊಟ್ಟುಬಿಡಲು ಮತ್ತು ಜನರ ನಡುವೆ ತೀರ್ಪು ನೀಡುವಾಗ ನ್ಯಾಯವಾಗಿಯೇ ತೀರ್ಪು ನೀಡಲು ಅಲ್ಲಾಹು ನಿಮಗೆ ಆಜ್ಞಾಪಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ನಿಮಗೆ ನೀಡುವ ಉಪದೇಶವು ಬಹಳ ಉತ್ತಮವಾಗಿದೆ! ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನೂ ಕೇಳುವವನು ಮತ್ತು ನೋಡುವವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70