يَٰٓأَيُّهَا ٱلَّذِينَ ءَامَنُوٓا۟ أَطِيعُوا۟ ٱللَّهَ وَأَطِيعُوا۟ ٱلرَّسُولَ وَأُو۟لِى ٱلْأَمْرِ مِنكُمْ فَإِن تَنَٰزَعْتُمْ فِى شَىْءٍ فَرُدُّوهُ إِلَى ٱللَّهِ وَٱلرَّسُولِ إِن كُنتُمْ تُؤْمِنُونَ بِٱللَّهِ وَٱلْيَوْمِ ٱلْـَٔاخِرِ ذَٰلِكَ خَيْرٌ وَأَحْسَنُ تَأْوِيلًا
Kannada Translation - Hamza Buturಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಅನುಸರಿಸಿರಿ ಮತ್ತು ಸಂದೇಶವಾಹಕರನ್ನು ಅನುಸರಿಸಿರಿ. ನಿಮ್ಮ ಮೇಲೆ ಅಧಿಕಾರವಿರುವವರನ್ನೂ ಅನುಸರಿಸಿರಿ. ನಿಮ್ಮ ಮಧ್ಯೆ ಯಾವುದೇ ವಿಷಯದಲ್ಲಿ ಭಿನ್ನಮತವುಂಟಾದರೆ ಅದನ್ನು ಅಲ್ಲಾಹನಿಗೆ ಮತ್ತು ಸಂದೇಶವಾಹಕರಿಗೆ ಮರಳಿಸಿರಿ—ನೀವು ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವರಾಗಿದ್ದರೆ. ಅದು ಅತ್ಯುತ್ತಮ ಮಾರ್ಗವಾಗಿದ್ದು ಅತ್ಯುತ್ತಮ ಪರಿಣಾಮವನ್ನು ಹೊಂದಿದೆ.