caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 61

ಮದೀನಾ · ಅವತರಣ ಕ್ರಮ 92 · 4:61

وَإِذَا قِيلَ لَهُمْ تَعَالَوْا۟ إِلَىٰ مَآ أَنزَلَ ٱللَّهُ وَإِلَى ٱلرَّسُولِ رَأَيْتَ ٱلْمُنَٰفِقِينَ يَصُدُّونَ عَنكَ صُدُودًا

Kannada Translation - Hamza Butur“ಅಲ್ಲಾಹು ಅವತೀರ್ಣಗೊಳಿಸಿದ ಗ್ರಂಥಕ್ಕೆ ಮತ್ತು ಅವನ ಸಂದೇಶವಾಹಕರ ಕಡೆಗೆ ಬನ್ನಿರಿ” ಎಂದು ಅವರೊಡನೆ ಹೇಳಲಾದರೆ, ಆ ಕಪಟವಿಶ್ವಾಸಿಗಳು ದ್ವೇಷದಿಂದ ನಿಮ್ಮನ್ನು ಅವಗಣಿಸಿ ನಡೆಯುವುದನ್ನು ನೀವು ಕಾಣುವಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70