فَكَيْفَ إِذَآ أَصَٰبَتْهُم مُّصِيبَةٌۢ بِمَا قَدَّمَتْ أَيْدِيهِمْ ثُمَّ جَآءُوكَ يَحْلِفُونَ بِٱللَّهِ إِنْ أَرَدْنَآ إِلَّآ إِحْسَٰنًا وَتَوْفِيقًا
Kannada Translation - Hamza Buturಅವರ ಕೈಗಳು ಈಗಾಗಲೇ ಮಾಡಿಟ್ಟ ದುಷ್ಕರ್ಮಗಳ ಕಾರಣದಿಂದ ಅವರಿಗೇನಾದರೂ ಅನಾಹುತ ಸಂಭವಿಸಿದರೆ, ನಂತರ ಅವರು ತಮ್ಮ ಬಳಿಗೆ ಬಂದು ಅಲ್ಲಾಹನ ಮೇಲೆ ಆಣೆ ಮಾಡುತ್ತಾ, “ನಾವು ಒಳಿತು ಮತ್ತು ಹೊಂದಾಣಿಕೆಯನ್ನು ಮಾತ್ರ ಬಯಸಿದ್ದೆವು” ಎಂದು ಹೇಳುವಾಗ ಅವರ ಸ್ಥಿತಿ ಹೇಗಿರಬಹುದು?