caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 63

ಮದೀನಾ · ಅವತರಣ ಕ್ರಮ 92 · 4:63

أُو۟لَٰٓئِكَ ٱلَّذِينَ يَعْلَمُ ٱللَّهُ مَا فِى قُلُوبِهِمْ فَأَعْرِضْ عَنْهُمْ وَعِظْهُمْ وَقُل لَّهُمْ فِىٓ أَنفُسِهِمْ قَوْلًۢا بَلِيغًا

Kannada Translation - Hamza Buturಅವರ ಹೃದಯಗಳಲ್ಲಿ ಏನಿದೆಯೆಂದು ಅಲ್ಲಾಹು ತಿಳಿದಿದ್ದಾನೆ. ಆದ್ದರಿಂದ ಅವರನ್ನು ಬಿಟ್ಟು ದೂರ ಸರಿಯಿರಿ; ಅವರಿಗೆ ಉಪದೇಶ ಮಾಡಿರಿ ಮತ್ತು ಅವರಿಗೆ ಹೃದಯಸ್ಪರ್ಶಿ ಮಾತನ್ನು ಹೇಳಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70