caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ An-Nisaa, ಆಯತ್ 64

ಮದೀನಾ · ಅವತರಣ ಕ್ರಮ 92 · 4:64

وَمَآ أَرْسَلْنَا مِن رَّسُولٍ إِلَّا لِيُطَاعَ بِإِذْنِ ٱللَّهِ وَلَوْ أَنَّهُمْ إِذ ظَّلَمُوٓا۟ أَنفُسَهُمْ جَآءُوكَ فَٱسْتَغْفَرُوا۟ ٱللَّهَ وَٱسْتَغْفَرَ لَهُمُ ٱلرَّسُولُ لَوَجَدُوا۟ ٱللَّهَ تَوَّابًا رَّحِيمًا

Kannada Translation - Hamza Buturಅಲ್ಲಾಹನ ಅಪ್ಪಣೆಯಿಂದ ಅನುಸರಿಸುವುದಕ್ಕಾಗಿಯೇ ಹೊರತು ನಾವು ಯಾವುದೇ ಸಂದೇಶವಾಹಕರನ್ನು ಕಳುಹಿಸಿಲ್ಲ. ಅವರು ಸ್ವಯಂ ಅವರ ಮೇಲೆಯೇ ಅಕ್ರಮವೆಸಗಿ, ನಂತರ ನಿಮ್ಮ ಬಳಿಗೆ ಬಂದು ಅಲ್ಲಾಹನಲ್ಲಿ ಕ್ಷಮೆಯಾಚಿಸಿದರೆ, ಮತ್ತು ಅವರ ಪರವಾಗಿ ಸಂದೇಶವಾಹಕರು ಕೂಡ ಕ್ಷಮೆಯಾಚಿಸಿದರೆ, ಅವರು ಅಲ್ಲಾಹನನ್ನು ಪಶ್ಚಾತ್ತಾಪ ಸ್ವೀಕರಿಸುವವನಾಗಿ ಮತ್ತು ದಯೆ ತೋರುವವನಾಗಿ ಕಾಣುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70